Fawad Alam: ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಪಾಕಿಸ್ತಾನ ಬ್ಯಾಟರ್
Tuesday, August 8, 2023, 16:42 [IST]
ಪಾಕಿಸ್ತಾನ ಕ್ರಿಕೆಟ್ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಫವಾದ್ ಆಲಂ ಅವರು ತಮ್ಮ ಅಂತಾರಾಷ್ಟ್ರೀಯ ವೃತ್ತಿಜೀವನಕ್ಕೆ ತೆರೆ ಎಳೆಯಲು ನಿರ್ಧರಿಸಿದರು ಮತ್ತು ಈಗ ಯುಎಸ್ಎ...