ಕಾಮನ್ ವೆಲ್ತ್ ಚಾಂಪಿಯನ್ ಶಿಪ್; ಪವರ್ ಲಿಫ್ಟಿಂಗ್ ನಲ್ಲಿ ಹೊಸ ದಾಖಲೆ ಬರೆದ ವಿಶ್ವನಾಥ್
Thursday, September 19, 2019, 13:58 [IST]
ಉಡುಪಿ, ಸೆಪ್ಟೆಂಬರ್ 19: ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದಿರುವ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ವಿಶ್ವನಾಥ್ ಭಾಸ್ಕರ ಗಾ...