ಭಾರತ vs ಆಸ್ಟ್ರೇಲಿಯಾ ಮಹಿಳಾ ಟೆಸ್ಟ್: ಶತಕ ಸಿಡಿಸಿದ ಸ್ಮೃತಿ ಮಂಧಾನ, ಉತ್ತಮ ಸ್ಥಿತಿಯಲ್ಲಿ ಭಾರತ
Friday, October 1, 2021, 11:12 [IST]
ಆಸ್ಟ್ರೇಲಿಯಾ ಮಹಿಳೆಯರು ಹಾಗೂ ಭಾರತ ಮಹಿಳೆಯರ ತಂಡಗಳ ನಡುವಿನ ಏಕೈಕ ಪಂದ್ಯದ ಟೆಸ್ಟ್ ಸರಣಿಯಲ್ಲಿ ಭಾರತ ತಂಡ ಉತ್ತಮ ಪ್ರದರ್ಶನ ನೀಡುತ್ತಿದೆ. ಭಾರತದ ಪರವಾಗಿ ಆರಂಭಿಕ ಆಟಗಾರ್ತಿ ಸ...