ಕೇಂದ್ರ ಬಜೆಟ್ 2022: ಕ್ರೀಡಾ ಕ್ಷೇತ್ರಕ್ಕೆ ಬಜೆಟ್ನಲ್ಲಿ ಸಿಕ್ಕ ಕೊಡುಗೆಯೇನು?
Tuesday, February 1, 2022, 18:06 [IST]
2022-23ನೇ ಸಾಲಿನ ಕೇಂದ್ರ ಬಜೆಟ್ ಫೆಬ್ರವರಿ 1 ರಂದು ಮಂಡನೆಯಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಬಜೆಟ್ ಮಂಡನೆ ಮಾಡಿದ್ದು 1 ಗಂಟೆ 30 ನಿಮಿಷಗಳ ಕಾಲ ಬಜೆಟ್ ಪ್ರತಿಯನ್ನ...