ನ್ಯೂಜಿಲೆಂಡ್ 'ಎ' ವಿರುದ್ಧದ ಸರಣಿಗೆ ಭಾರತ 'ಎ' ತಂಡ ಪ್ರಕಟ: ಪ್ರಿಯಾಂಕ್ ಪಾಂಚಾಲ್ ನಾಯಕ
Wednesday, August 24, 2022, 21:37 [IST]
ಸೆಪ್ಟೆಂಬರ್ನಲ್ಲಿ ಭಾರತದಲ್ಲಿ ನ್ಯೂಜಿಲೆಂಡ್ ಎ ತಂಡದ ವಿರುದ್ಧ ನಾಲ್ಕು ದಿನಗಳ ಅನಧಿಕೃತ ಟೆಸ್ಟ್ ಸರಣಿ ನಡೆಯಲಿದ್ದು ಈ ಸರಣಿಗೆ ಭಾರತ ಎ ತಂಡವನ್ನು ಬುಧವಾರ ಪ್ರಕಟಿಸಲಾಗಿದೆ. ...