ಏಷ್ಯನ್ ಕಪ್ 2022: ಮಣಿಕಾ ಬಾತ್ರಾ ಐತಿಹಾಸಿಕ ಸಾಧನೆ, ಕಂಚಿನ ಪದಕ ಗೆದ್ದ ಭಾರತದ ಮೊದಲ ಟಿಟಿ ಆಟಗಾರ್ತಿ
Saturday, November 19, 2022, 18:57 [IST]
ಥಾಯ್ಲೆಂಡ್ನಲ್ಲಿ ನಡೆಯುತ್ತಿರುವ ಏಷ್ಯನ್ ಕಪ್ ಟೇಬಲ್ ಟೆನಿಸ್ ಟೂರ್ನಿಯಲ್ಲಿ ಭಾರತದ ಸ್ಟಾರ್ ಆಟಗಾರ್ತಿ ಮಣಿಕಾ ಬಾತ್ರಾ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಈ ಪ್ರತಿಷ್ಠಿತ ಟೂರ್...