IPL 2024: 'ದುಬಾರಿ'ಯಾಗಿ ಕಂಬ್ಯಾಕ್ ಮಾಡಿದ ಐಪಿಎಲ್ ಇತಿಹಾಸದ ದುಬಾರಿ ಆಟಗಾರ
Sunday, March 24, 2024, 11:05 [IST]
ಶನಿವಾರ, ಮಾರ್ಚ್ 23ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ನಡೆದ 2024ರ ಐಪಿಎಲ್ನ ರೋಚಕ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಸನ್ ರೈಸರ್ಸ್ ಹೈದರಾಬಾದ್ ...