ಬೆಂಗಳೂರು ಮ್ಯಾರಥಾನ್ ಕಿರೀಟ ಮುಡಿಗೇರಿಸಿಕೊಂಡ ಅನೀಶ್ ಥಾಪ, ಜ್ಯೋತಿ
Sunday, October 8, 2023, 18:00 [IST]
ಭಾನುವಾರ ಬೆಂಗಳೂರಿನಲ್ಲಿ ನಡೆದ ಮ್ಯಾರಥಾನ್ ಸ್ಪರ್ಧೆಯಲ್ಲಿ 25000ಕ್ಕೂ ಹೆಚ್ಚಿನ ಮಂದಿ ಭಾಗವಹಿಸಿದ್ದು ಅದ್ಭುತ ಯಶಸ್ಸು ಕಂಡಿದೆ. ಇದರಲ್ಲಿ ಸರ್ವೀಸಸ್ ಸ್ಪೋರ್ಟ್ಸ್ ಕಂಟ್ರೋಲ...