ಲಮೋ ಎಂದರೇನು? ರಾಜಕಾರಣಿಗಳು ಏಕೆ ಹೆದರುತ್ತಾರೆ? Tuesday, June 23, 2015, 11:06 [IST] ನವದೆಹಲಿ, ಜೂ.23: ಐಪಿಎಲ್ ನ ಮಾಜಿ ಚೇರ್ಮನ್ ಲಲಿತ್ ಮೋದಿ ಅವರು ಮೈಕ್ರೋ ಬ್ಲಾಗಿಂಗ್ ತಾಣ ಟ್ವಿಟ್ಟರ್ ಮೂಲಕ ಹಲವಾರು ಪ್ರಮುಖ ರಾಜಕಾರಣಿಗಳ ನಿದ್ದೆಗೆಡಿಸುತ್ತಿದ್ದಾರೆ. ಸುಷ್ಮಾ ಸ್ವರ...