ಅಬುಧಾಬಿ ಟಿ10ನಲ್ಲಿ ಬ್ಯಾಟ್ ಬೀಸಲಿದ್ದಾರೆ ಸಿಕ್ಸರ್ ಕಿಂಗ್ ಯುವರಾಜ್ ಸಿಂಗ್
Thursday, October 24, 2019, 16:08 [IST]
ಅಬುಧಾಬಿ, ಅಕ್ಟೋಬರ್ 24: ಟೀಮ್ ಇಂಡಿಯಾದ ಮಾಜಿ ಆಲ್ ರೌಂಡರ್ ಯುವರಾಜ್ ಸಿಂಗ್ ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ನಡೆಯಲಿರುವ ಅಬುಧಾಬಿ ಟಿ10ನಲ್ಲಿ ಬ್ಯಾಟ್ ಬೀಸಲಿದ್ದಾರೆ. ನವೆ...