Yusuf Pathan: ಎರಡನೇ ಇನ್ನಿಂಗ್ಸ್ ಆರಂಭಿಸಿದ ಭಾರತದ ಮಾಜಿ ಕ್ರಿಕೆಟಿಗ; ಟಿಎಂಸಿ ಪಕ್ಷದಿಂದ ಲೋಕಸಭೆಗೆ ಸ್ಪರ್ಧೆ
Sunday, March 10, 2024, 17:15 [IST]
ಭಾರತ ಕ್ರಿಕೆಟ್ ತಂಡದ ಮಾಜಿ ಆಲ್ರೌಂಡರ್ ಯೂಸುಫ್ ಪಠಾಣ್ ಅವರು ರಾಜಕೀಯ ಕ್ಷೇತ್ರಕ್ಕೆ ಕಾಲಿಡುವುದರೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದಾರೆ. ಮೇ 2024ರಲ್ಲಿ ನಡೆಯಲಿರುವ ಮುಂ...