ವಿರಾಟ್ ಕೊಹ್ಲಿ ಹಿಂದಿಕ್ಕಿ ಏಕದಿನ ರ್ಯಾಂಕಿಂಗ್ನಲ್ಲಿ ನಂ.1 ಸ್ಥಾನಕ್ಕೇರಿದ ಬಾಬರ್ ಅಜಂ!
Wednesday, April 14, 2021, 15:58 [IST]
ಐಸಿಸಿ ನೂತನ ಏಕದಿನ ಶ್ರೇಯಾಂಕ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪಾಕಿಸ್ತಾನದ ಸ್ಫೋಟಕ ಬ್ಯಾಟ್ಸ್ಮನ್ ಬಾಬರ್ ಅಜಂ ಅಗ್ರಸ್ಥಾನವನ್ನು ಆಕ್ರಮಿಸಿಕೊಂಡಿದ್ದಾರೆ. ಕಳೆದ ಕೆಲವ...