U-20 World Athletics Championships: ಲಾಂಗ್ ಜಂಪರ್ ಶೈಲಿ ಸಿಂಗ್ಗೆ ಬೆಳ್ಳಿ
Monday, August 23, 2021, 08:21 [IST]
ನೈರೋಬಿ: ಪ್ರತಿಭಾನ್ವಿತ ಲಾಂಗ್ ಜಂಪರ್ ಶೈಲಿ ಸಿಂಗ್ ಕೀನ್ಯಾದ ನೈರೋಬಿಯಲ್ಲಿ ನಡೆಯುತ್ತಿರುವ ಅಂಡರ್ 20 ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಬೆಳ್ಳಿ ಪದಕ ಜಯಿಸಿದ್ದಾರೆ. ...