IPL 2023: ಪಂಜಾಬ್ ಕಿಂಗ್ಸ್ ಸೇರಿಕೊಂಡ ಸ್ಫೋಟಕ ಆಲ್ರೌಂಡರ್: ಗುಜರಾತ್ ಟೈಟಾನ್ಸ್ ವಿರುದ್ಧ ಕಣಕ್ಕೆ
Tuesday, April 11, 2023, 18:39 [IST]
ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ವಿರುದ್ದದ ಪಂದ್ಯಕ್ಕೆ ಮುನ್ನವೇ ಪಂಜಾಬ್ ಕಿಂಗ್ಸ್ ತಂಡಕ್ಕೆ ಸಂತಸದ ಸುದ್ದಿ ಸಿಕ್ಕಿದೆ. ಸ್ಫೋಟಕ ಆಲ್ರೌಂಡರ್ ಲಿಯಾಮ್ ಲಿವಿಂಗ್ಸ್ಟೋನ...