ಮಾಜಿ ಕ್ರಿಕೆಟರ್ ಗಂಭೀರ್ ನಂತರ ಸೆಹ್ವಾಗ್ ರಾಜಕೀಯಕ್ಕೆ ಎಂಟ್ರಿ?
Thursday, February 7, 2019, 13:33 [IST]
ನವದೆಹಲಿ, ಫೆ 7: ಭಾರತೀಯ ಕ್ರಿಕೆಟ್ ತಂಡದ ಮಾಜಿ ಆರಂಭಿಕ ಆಟಗಾರ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಮಾಜಿ ನಾಯಕ, ಗೌತಂ ಗಂಭೀರ್, ದೆಹಲಿಯ ಯಾವುದಾದರೂ ಒಂದು ಕ್ಷೇತ್ರದಿಂದ ಬಿಜೆಪ...