ಐಸಿಸಿಯಿಂದ ಶಶಾಂಕ್ ಮನೋಹರ್ ನಿರ್ಗಮನ ಭಾರತೀಯ ಕ್ರಿಕೆಟ್ಗೆ ದೊಡ್ಡ ನಿರಾಳತೆ: ಎನ್ ಶ್ರೀನಿವಾಸನ್
Friday, July 3, 2020, 18:08 [IST]
ಐಸಿಸಿ ಅಧ್ಯಕ್ಷರಾಗಿ ಕಳೆದ ನಾಲ್ಕು ವರ್ಷಗಳಿಂದ ಮುಖ್ಯಸ್ಥರಾಗಿ ಅಧಿಕಾರದಲ್ಲಿದ್ದ ಶಶಾಂಕ್ ಮನೋಹರ್ ರಾಜೀನಾಮೆಯನ್ನು ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಐಸಿಸಿ ಮತ...