IPL 2023: ಸೇಡು ತೀರಿಸಿಕೊಳ್ಳಬೇಕಿತ್ತು! ಗುಜರಾತ್ ಟೈಟಾನ್ಸ್ ವಿರುದ್ಧ ಗೆಲುವಿನ ಬಳಿಕ ಶಿಮ್ರಾನ್ ಹೆಟ್ಮೆಯರ್ ಪ್ರತಿಕ್ರಿಯೆ
Monday, April 17, 2023, 11:26 [IST]
ಐಪಿಎಲ್ 2023ರ ಆವೃತ್ತಿಯಲ್ಲಿ ಭಾನುವಾರ ನಡೆದ ರೋಚಕ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ವಿರುದ್ಧ 7 ವಿಕೆಟ್ಗಳ ರೋಚಕ ಗೆಲುವು ಸಾಧಿಸಿದೆ. ...