2023ರ ವಿಶ್ವಕಪ್ಗೆ 15 ಸದಸ್ಯರ ಭಾರತ ತಂಡವನ್ನು ಹೆಸರಿಸಿದ ಸಂಜಯ್ ಬಂಗಾರ್; ಏಕೈಕ ಕನ್ನಡಿಗನಿಗೆ ಸ್ಥಾನ
Friday, August 25, 2023, 14:01 [IST]
ಅಕ್ಟೋಬರ್ 5ರಿಂದ ನವೆಂಬರ್ 19ರವರೆಗೆ ಭಾರತದಲ್ಲೇ ನಡೆಯಲಿರುವ 2023ರ ಐಸಿಸಿ ಏಕದಿನ ವಿಶ್ವಕಪ್ ಪಂದ್ಯಾವಳಿಗೆ ಎಲ್ಲಾ ಹತ್ತು ತಂಡಗಳು ಈಗಾಗಲೇ ತಯಾರಿ ಆರಂಭಿಸಿದ್ದು, ತಂಡದ ಸಂಯೋಜನೆಯಲ...