Asia Cup 2023: ಸಚಿನ್ ಅಲ್ಲ, ಕೊಹ್ಲಿ ಅಲ್ಲ; ಏಷ್ಯಾಕಪ್ ಟೂರ್ನಿಯಲ್ಲಿ ಹೆಚ್ಚು ರನ್ ಗಳಿಸಿದ ಆಟಗಾರ ಯಾರು?
Saturday, July 8, 2023, 16:07 [IST]
2023ರ ಏಷ್ಯಾ ಕಪ್ ಪಂದ್ಯಾವಳಿಗೆ ಕೇವಲ ಒಂದೂವರೆ ತಿಂಗಳು ಮಾತ್ರ ಬಾಕಿ ಇದೆ. ಭಾರತ, ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ, ನೇಪಾಳ ಮತ್ತು ಅಫ್ಘಾನಿಸ್ತಾನದಂತಹ ತಂಡಗಳನ್ನು ಒಳಗೊಂಡಿರು...