Tap to Read ➤

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 24,000 ರನ್ ಪೂರೈಸಿದ ರನ್ ಮಷಿನ್

ಏಷ್ಯಾಕಪ್‌ ನ ಸೂಪರ್ 4ನ ಕೊನೆಯ ಪಂದ್ಯದಲ್ಲಿ ಸ್ಪೋಟಕ ಪ್ರದರ್ಶನ ನೀಡಿದ ವಿರಾಟ್‌ ಹಲವಾರು ದಾಖಲೆಗಳನ್ನು ಸರಿಗಟ್ಟಿದ್ದಾರೆ.
Shivam
ಏಷ್ಯಾ ಕಪ್2022 ರ ಸೂಪರ್4ನಲ್ಲಿ ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ವಿರಾಟ್ ದಾಖಲೆ ನಿರ್ಮಿಸಿದ್ದಾರೆ.
ಈ ಪಂದ್ಯದಲ್ಲಿ ವಿರಾಟ್ ಅಂತಿಮವಾಗಿ ತಮ್ಮ ಬಹು ನಿರೀಕ್ಷಿತ 71 ನೇ ಶತಕವನ್ನು ಪೂರ್ಣಗೊಳಿಸಿದರು.
ವಿರಾಟ್‌ ಕೇವಲ 61 ಎಸೆತಗಳಲ್ಲಿ 12 ಎಸೆತಗಳು ಮತ್ತು ಆರು ಸಿಕ್ಸರ್‌ಗಳೊಂದಿಗೆ ಅಜೇಯ 122 ರನ್ ಗಳಿಸಿದರು.
ಕೊಹ್ಲಿ 468 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 24,002 ರನ್ ಗಳಿಸಿ ವೈಯಕ್ತಿಕ ಮೈಲಿಗಲ್ಲು ತಲುಪಿದ್ದಾರೆ.
ಈವರೆಗೂ ವಿರಾಟ್‌ 71 ಶತಕ ಮತ್ತು 124 ಅರ್ಧ ಶತಕಗಳನ್ನು ಗಳಿಸಿದ್ದಾರೆ.
ಪಂದ್ಯವೊಂದರಲ್ಲಿ ಕೊಹ್ಲಿ ಗಳಿಸಿದ ಅತ್ಯುತ್ತಮ ಸ್ಕೋರ್ 254* ಆಗಿದೆ.
ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ ಏಳನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದಾರೆ.
ಕ್ರಿಕೆಟ್ ಇತಿಹಾಸದಲ್ಲಿ ಹೆಚ್ಚು ರನ್ ಗಳಿಸಿದವರೆಂದರೆ ಸಚಿನ್ ತೆಂಡೂಲ್ಕರ್, ಕುಮಾರ ಸಂಗಕ್ಕಾರ, ರಿಕಿ ಪಾಂಟಿಂಗ್ , ಮಹೇಲಾ ಜಯವರ್ಧನೆ ಜಾಕ್ ಕಾಲಿಸ್
more stories