Tap to Read ➤
ಮಾಜಿ ನಾಯಕ ವಿರಾಟ್ ಕೊಹ್ಲಿ ಕ್ಯಾಪ್ಟನ್ಸಿ ದಾಖಲೆ ಸರಿಗಟ್ಟಿದ ಬೆನ್ ಸ್ಟೋಕ್ಸ್!
ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಪಾಕಿಸ್ತಾನ ವಿರುದ್ದದ ಟೆಸ್ಟ್ ಸರಣಿ ವಶಪಡಿಸುವ ಮೂಲಕ ನೂತನ ಮೈಲುಗಲ್ಲು ತಲುಪಿದ್ದಾರೆ.
Shivam Muradimath
* ಬೆನ್ ಸ್ಟೋಕ್ಸ್ ಪಾಕಿಸ್ತಾನ ವಿರುದ್ದದ ಟೆಸ್ಟ್ ಸರಣಿಯಲ್ಲಿ ನೂತನ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.
* ಪಾಕಿಸ್ತಾನ ಪ್ರವಾಸದಲ್ಲಿರುವ ಇಂಗ್ಲೆಂಡ್ ತಂಡ ಟೆಸ್ಟ್ ಸರಣಿಯನ್ನು 3-0 ಅಂತರದಲ್ಲಿ ವೈಟ್ವಾಶ್ ಮಾಡಿತು.
* ಈ ಸರಣಿ ವಶಪಡಿಸುವ ಮೂಲಕ ಬೆನ್ ಸ್ಟೋಕ್ಸ್ಗೆ ಲಭ್ಯವಾದ 9ನೇ ಗೆಲುವು ಇದಾಗಿದೆ.
* 2022ರಲ್ಲಿ ಸ್ಟೋಕ್ಸ್ ಸಾರಥ್ಯದಲ್ಲಿ ಆಡಿದ 10 ಟೆಸ್ಟ್ಗಳಲ್ಲಿ ಇಂಗ್ಲೆಂಡ್ 9 ಪಂದ್ಯಗಳನ್ನು ಗೆದ್ದು ಬೀಗಿದೆ.
* ಕ್ಯಾಲೆಂಡರ್ ವರ್ಷದಲ್ಲಿ ಅಧಿಕ ಟೆಸ್ಟ್ ಗೆದ್ದ ಕ್ಯಾಪ್ಟನ್ ಎಂಬ ಹೆಗ್ಗಳಿಕೆ ಬೆನ್ ಸ್ಟೋಕ್ಸ್ ಅವರದ್ದಾಗಿದೆ.
* ಈ ಮೂಲಕ ಬೆನ್ ಸ್ಟೋಕ್ಸ್ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.
* ಮಾಜಿ ನಾಯಕ ವಿರಾಟ್ ಕೊಹ್ಲಿ ಅವರು 2016ರಲ್ಲಿ ಭಾರತಕ್ಕೆ 9 ಟೆಸ್ಟ್ಗಳನ್ನು ಗೆದ್ದುಕೊಟ್ಟಿದ್ದರು.
More Stories