Tap to Read ➤

ಟೆಸ್ಟ್ ಕ್ರಿಕೆಟ್‌ನಲ್ಲಿ ನೂತನ ವಿಶ್ವದಾಖಲೆ ಬರೆದ ಇಂಗ್ಲೆಂಡ್ ತಂಡ

ಟೆಸ್ಟ್‌ ಕ್ರಿಕೆಟ್ ಇತಿಹಾಸದಲ್ಲಿಯೇ ನೂತನ ದಾಖಲೆಯೊಂದನ್ನು ಇಂಗ್ಲೆಂಡ್ ತಂಡ ತನ್ನ ಹೆಸರಿಗೆ ಬರೆದುಕೊಂಡಿದ್ದು, ಈ ಕುರಿತ ಸಂಪೂರ್ಣ ಮಾಹಿತಿಗಾಗಿ ಮುಂದಿನ ಸ್ಲೈಡ್ ನೋಡಿ.
Shivam
ಟೆಸ್‌ ಕ್ರಿಕೆಟ್‌ನ ಮೊದಲ ದಿನದಲ್ಲಿ ಅಧಿಕ ರನ್ ಗಳಿಸಿದ ಏಕೈಕ ತಂಡ ಎಂಬ ಹೆಗ್ಗಳಿಕೆಗೆ ಇಂಗ್ಲೆಂಡ್ ಪಾತ್ರವಾಗಿದೆ.
ರಾವಲ್ಪಿಂಡಿಯಲ್ಲಿ ಪಾಕಿಸ್ತಾನ ವಿರುದ್ದ ನಡೆದ ಟೆಸ್ಟ್ ಪಂದ್ಯಾವಳಿಯಲ್ಲಿ ಇಂಗ್ಲೆಂಡ್ ತಂಡ ಈ ದಾಖಲೆ ನಿರ್ಮಿಸಿದೆ.
ಟೆಸ್ಟ್ ಪಂದ್ಯದ ಆರಂಭಿಕ ದಿನದಲ್ಲಿ 500 ಕ್ಕೂ ಹೆಚ್ಚು ರನ್ ಗಳಿಸುವ ಮೂಲಕ ನೂತನ ದಾಖಲೆ ನಿರ್ಮಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ನಾಲ್ಕು ವಿಕೆಟ್‌ಗಳ ನಷ್ಟಕ್ಕೆ 506 ರನ್‌ಗಳಿಂದ ಮೊದಲ ದಿನದಾಟವನ್ನು ಮುಕ್ತಾಯಗೊಳಿಸಿತು.
ಇಂಗ್ಲೆಂಡ್ ಪರ ಝಾಕ್ ಕ್ರಾಲರ್, ಬೆನ್ ಡಕೆಟ್, ಒಲ್ಲಿ ಪೋಪ್, ಹ್ಯಾರಿ ಬ್ರೂಕ್ ಶತಕ ದಾಖಲಿಸಿದ್ದಾರೆ.
ಈ ಮೂಲಕ ಒಂದೇ ದಿನನಲ್ಲಿ ನಾಲ್ಕು ಕ್ರಿಕೆಟಿಗರು ಶತಕ ದಾಖಲಿಸಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಪಾಕ್ ಪರ ಜಾಹಿದ್ ಮಹಮೂದ್ 2 , ಮೊಹಮ್ಮದ್ ಅಲಿ, ಹಾರಿಸ್ ರೌಫ್ ತಲಾ ಒಂದು ವಿಕೆಟ್ ಪಡೆದರು.
More Stories