Tap to Read ➤

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 500 ಸಿಕ್ಸರ್ ಬಾರಿಸಿದ ಹಿಟ್‌ಮ್ಯಾನ್‌ ರೋಹಿತ್ !

ಭಾರತ ತಂಡದ ನಾಯಕ ರೋಹಿತ್ ಶರ್ಮಾ ವೃತ್ತಿ ಕ್ರಿಕೆಟ್‌ನಲ್ಲಿ ನೂತನ ಮೈಲುಗಲ್ಲು ತಲುಪಿದ್ದು, ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
Shivam Muradimath
* ಬಾಂಗ್ಲಾದೇಶದ ವಿರುದ್ದ ಏಕದಿನ ಸರಣಿಯಲ್ಲಿ ಹಿಟ್‌ಮ್ಯಾನ್ ನೂತನ ಮೈಲುಗಲ್ಲು ತಲುಪಿದ್ದಾರೆ.
* ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸ್‌ರ್  ಬಾರಿಸಿದ ಎರಡನೇ ಬ್ಯಾಟರ್‌ ಆಗಿದ್ದಾರೆ.
* ಈ ಪಟ್ಟಿಯಲ್ಲಿ ವೆಸ್ಟ್‌ ಇಂಡೀಸ್ ದೈತ್ಯ ಬ್ಯಾಟರ್ ಕ್ರಿಸ್‌ ಗೇಲ್ 533 ಸಿಕ್ಸರ್ ಬಾರಿಸುವ ಮೂಲಕ ಮೊದಲ ಸ್ಥಾನದಲ್ಲಿದ್ದಾರೆ.
* ಭಾರತದ ನಾಯಕ ರೋಹಿತ್ ಶರ್ಮಾ 502 ಸಿಕ್ಸರ್ ದಾಖಲಿಸುವ ಮೂಲಕ ಎರಡನೇ ಸ್ಥಾನದಲ್ಲಿದ್ದಾರೆ.
* ಪಾಕಿಸ್ತಾನದ ಶಾಹಿದ್ ಆಫ್ರಿದಿ 476 ಸಿಕ್ಸರ್ ಬಾರಿಸುವ ಮೂಲಕ ಮೂರನೇ ಸ್ಥಾನದಲ್ಲಿದ್ದಾರೆ.
* ಬಾಂಗ್ಲಾದೇಶದ ವಿರುದ್ದ 5 ಸಿಕ್ಸರ್ ಸಿಡಿಸುವ ಮೂಲಕ ರೋಹಿತ್ ಶರ್ಮಾ ವಿಶೇಷ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.
* ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಮೊದಲ ಭಾರತೀಯ ಕ್ರಿಕೆಟಿಗರಾಗಿದ್ದಾರೆ.
More stories