Tap to Read ➤

ICC T20i  Ranking: ಬಾಬರ್‌ ದಾಖಲೆ ಹಿಂದಿಕ್ಕಿದ  ಸೂರ್ಯಕುಮಾರ್

ಭಾರತ ತಂಡದ ಸ್ಪೋಟಕ ಬ್ಯಾಟರ್‌ ಸೂರ್ಯಕುಮಾರ್‌ ಯಾದವ್ ಬಿರುಸಿನ ಬ್ಯಾಟಿಂಗ್‌ ಪ್ರದರ್ಶನದ ಮೂಲಕ ಐಸಿಸಿ ಟಿ20ಐ ಶ್ರೇಯಾಂಕದಲ್ಲಿ ಎರಡನೇ ಸ್ಥಾನಕ್ಕೇರಿದ್ದಾರೆ.
Shivam
ಸ್ಪೋಟಕ ಬ್ಯಾಟರ್‌ ಸೂರ್ಯಕುಮಾರ್ ವೃತ್ತಿ ಕ್ರಿಕೆಟ್‌ನಲ್ಲಿ ನೂತನ ಮೈಲಿಗಲ್ಲು ತಲುಪಿದ್ದಾರೆ.
ಐಸಿಸಿ ಟಿ20ಐ ಬ್ಯಾಟಿಂಗ್‌ ಶ್ರೇಯಾಂಕದಲ್ಲಿ ಎರಡನೇ ಸ್ಥಾನ ತಲುಪಿದ್ದಾರೆ.
799 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದ ಪಾಕ್‌ ನಾಯಕ ಬಾಬರ್ ಅವರನ್ನು ಹಿಂದಿಕ್ಕಿದ್ದಾರೆ.
ಸೂರ್ಯಕುಮಾರ್‌ 801 ಅಂಕಗಳೊಂದಿಗೆ ಎರಡನೇ ಸ್ಥಾನಕ್ಕೆ ಏರಿದ್ದಾರೆ.
ಈ ಪೂರ್ವದಲ್ಲಿ ಸೂರ್ಯಕುಮಾರ್ ಮೂರನೇ ಸ್ಥಾನದಲ್ಲಿದ್ದರು.
ಪಾಕಿಸ್ತಾನದ ಮೊಹ್ಮದ್ ರಿಜ್ವಾನ್ 861ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ದ ಪಂದ್ಯದಲ್ಲಿ ಸೂರ್ಯಕುಮಾರ್‌ 33 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದರು.
Read more