Tap to Read ➤

ಕೊಹ್ಲಿ ದಾಖಲೆ ಮುರಿದ ಸೂರ್ಯಕುಮಾರ್ ಯಾದವ್!

ರನ್ ಮಷಿನ್ ಖ್ಯಾತಿಯ ವಿರಾಟ್ ಕೊಹ್ಲಿ ಅವರ ದಾಖಲೆಯನ್ನು ಸೂರ್ಯ ಕುಮಾರ್ ಯಾದವ್ ಸರಿಗಟ್ಟಿದ್ದು, ಈ ಕುರಿತ ಮಾಹಿತಿ ಇಲ್ಲಿದೆ.
Shivam
* ವೃತ್ತಿ ಕ್ರಿಕೆಟ್‌ನಲ್ಲಿ ಸ್ಪೋಟಕ ಬ್ಯಾಟರ್ ಸೂರ್ಯಕುಮಾರ್ ಯಾದವ್ ನೂತನ ದಾಖಲೆ ನಿರ್ಮಿಸಿದ್ದಾರೆ.
* ನ್ಯೂಜಿಲ್ಯಾಂಡ್ ವಿರುದ್ದ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಈ ದಾಖಲೆ ನಿರ್ಮಿಸಿದ್ದಾರೆ.
* ಈ ಪಂದ್ಯದಲ್ಲಿ ಸೂರ್ಯಕುಮಾರ್ ಕೇವಲ 51ಎಸೆತಗಳಲ್ಲಿ 7ಸಿಕ್ಸರ್ ಮತ್ತು 11ಬೌಂಡರಿ ಸಹಾಯದಿಂದ ಅಜೇಯ 111ರನ್ ದಾಖಲಿಸಿದರು.
* ಈ ಮೂಲಕ ಸೂರ್ಯಕುಮಾರ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು.
* ಇದು 2022ರ ಕ್ಯಾಲೆಂಡರ್ ವರ್ಷದಲ್ಲಿ ಸೂರ್ಯಕುಮಾರ್ ಅವರ 7ನೇ ಪಂದ್ಯ ಶ್ರೇಷ್ಠ ಪ್ರಶಸ್ತಿಯಾಗಿದೆ.
* ಆ ಮೂಲಕ ಟಿ20i ಕ್ರಿಕೆಟ್‌ನ ಕ್ಯಾಲೆಂಡರ್ ವರ್ಷದಲ್ಲಿ 6 ಬಾರಿ ಪಂದ್ಯ ಶ್ರೇಷ್ಠ ಪಡೆದಿದ್ದ ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ್ದಾರೆ.
More Stories