Tap to Read ➤

ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ಜಯದಾಖಲಿಸಿದ ಸರಣಿಗಳು

ಭಾರತ ತಂಡದ ಯಶಸ್ವಿ ನಾಯಕನಾಗಿರುವ ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ಜಯದಾಖಲಿಸಿರುವ ಇತ್ತೀಚಿನ 7ಸರಣಿಗಳ ಮಾಹಿತಿ ಇಲ್ಲಿದೆ.
Shivam
2019ರಲ್ಲಿ ಬಾಂಗ್ಲಾದೇಶದ ವಿರುದ್ದದ ಟಿ20i ಸರಣಿ
2021ರಲ್ಲಿ ನ್ಯೂಜಿಲ್ಯಾಂಡ್ ವಿರುದ್ದದ ಟಿ20i ಸರಣಿ
2022ರಲ್ಲಿ ಶ್ರೀಲಂಕಾ ವಿರುದ್ದದ ಟಿ20i ಸರಣಿ
2022ರಲ್ಲಿ ಶ್ರೀಲಂಕಾ ವಿರುದ್ದದ ಟೆಸ್ಟ್ ಸರಣಿ
2022ರಲ್ಲಿ ಇಂಗ್ಲೆಂಡ್ ವಿರುದ್ದದ ಟಿ20i ಸರಣಿ
2022ರಲ್ಲಿ ಇಂಗ್ಲೆಂಡ್ ವಿರುದ್ದದ ಒಡಿಐ ಸರಣಿ
2022ರಲ್ಲಿ ವೆಸ್ಟ್ ಇಂಡೀಸ್ ವಿರುದ್ದದ ಟಿ20i ಸರಣಿ
2022ರಲ್ಲಿ ವೆಸ್ಟ್ ಇಂಡೀಸ್ ವಿರುದ್ದದ ಒಡಿಐ ಸರಣಿ
more Stories