Tap to Read ➤

T20i Ranking: ಅಗ್ರಸ್ಥಾನಕ್ಕೇರಿದ ಸೂರ್ಯಕುಮಾರ್ ಯಾದವ್!

ಭಾರತದ ಸ್ಪೋಟಕ ಬ್ಯಾಟರ್‌ ಸೂರ್ಯಕುಮಾರ್ ವಿಶ್ವ ಐಸಿಸಿ ಟಿ20 ಬ್ಯಾಟಿಂಗ್ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿದ್ದು,ಇನ್ನುಳಿದ ಕ್ರಿಕೆಟಿಗರ ಕುರಿತ ಮಾಹಿತಿ ಇಲ್ಲಿದೆ.
Shivam
ಐಸಿಸಿಯ ನೂತನ ರ್‍ಯಾಂಕಿಂಗ್ ಪಟ್ಟಿಯಲ್ಲಿ ಸೂರ್ಯಕುಮಾರ್ ಅಗ್ರಸ್ಥಾನ ತಲುಪಿದ್ದಾರೆ.
ವಿಶ್ವಕಪ್‌ನಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಈ ಸಾಧನೆ ನಿರ್ಮಿಸಿದ್ದಾರೆ.
ಸೂರ್ಯಕುಮಾರ್ ಯಾದವ್ 863 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ
ಈ ಪೂರ್ವದಲ್ಲಿ 842 ಅಂಕಗಳೊಂದಿಗೆ ಮೊಹಮ್ಮದ್ ರಿಜ್ವಾನ್ ಅಗ್ರಸ್ಥಾನದಲ್ಲಿದ್ದರು.
ಈಗ ಸೂರ್ಯಕುಮಾರ್ ಅವರು ಮೊಹಮ್ಮದ್ ರಿಜ್ವಾನ್ ದಾಖಲೆಯನ್ನು ಹಿಂದಿಕ್ಕಿ ಮೊದಲ ಸ್ಥಾನದಲ್ಲಿದ್ದಾರೆ.
ಸೂರ್ಯಕುಮಾರ್ 36 ಟಿ20i ಪಂದ್ಯಗಳಲ್ಲಿ 1029ರನ್ ದಾಖಲಿಸಿದ್ದಾರೆ.
ಈ ಪಟ್ಟಿಯಲ್ಲಿ ವಿರಾಟ್‌ ಕೊಹ್ಲಿ 10ನೇ ಸ್ಥಾನದಲ್ಲಿದ್ದಾರೆ.
Click here