Tap to Read ➤

T20 World Cup: ಮಹೇಲಾ ದಾಖಲೆ ಸರಿಗಟ್ಟಿ ವಿಶ್ವ ದಾಖಲೆ ನಿರ್ಮಿಸಿದ ವಿರಾಟ್!

ಭಾರತದ ಮಾಜಿ ನಾಯಕ ವಿರಾಟ್‌ ಕೊಹ್ಲಿ ಟಿ20 ವಿಶ್ವಕಪ್‌ನಲ್ಲಿ ನೂತನ ದಾಖಲೆಯನ್ನು ನಿರ್ಮಿಸಿದ್ದು, ಈ ಕುರಿತ ಮಾಹಿತಿಗಾಗಿ ಮುಂದಿನ ಸ್ಲೈಡ್ ನೋಡಿರಿ.
Shivam
ಭಾರತದ ಸ್ಟಾರ್ ಬ್ಯಾಟರ್‌ ವಿರಾಟ್ ಕೊಹ್ಲಿ ವಿಶ್ವದಾಖಲೆ ಸೃಷ್ಟಿಸಿದ್ದಾರೆ.
ಬಾಂಗ್ಲಾ ವಿರುದ್ದದ ಪಂದ್ಯದಲ್ಲಿ ಅಜೇಯ 64 ರನ್ ಗಳಿಸಿ ಟಿ20 ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್ ಕಲೆಹಾಕಿದ ಬ್ಯಾಟರ್ ಆಗಿ ಹೊರಹೊಮ್ಮಿದ್ದಾರೆ.
ಈ ಮೂಲಕ ಶ್ರೀಲಂಕಾದ ಬ್ಯಾಟರ್ ಮಹೇಲಾ ಜಯವರ್ಧನೆ ದಾಖಲೆಯನ್ನು ಸರಿಗಟ್ಟಿದ್ದಾರೆ.
ಮಹೇಲಾ ಜಯವರ್ಧನೆ ಟಿ20 ವಿಶ್ವಕಪ್‌ನಲ್ಲಿ ಒಟ್ಟಾರೆ 1016ರನ್ ಕಲೆಹಾಕಿದ್ದರು.
ಆದ್ರೆ ಕೊಹ್ಲಿ ಕೇವಲ 23 ಇನ್ನಿಂಗ್ಸ್‌ನಲ್ಲಿ1065 ರನ್‌ಗಳಿಸಿ ಹೊಸ ಮೈಲಿಗಲ್ಲು ತಲುಪಿದ್ದಾರೆ.
ಈ ಸಾಧನೆ ಮಾಡಿದ ಮೊದಲ ಬ್ಯಾಟರ್‌ ಆಗಿದ್ದಾರೆ ವಿರಾಟ್ ಕೊಹ್ಲಿ
Read more