Tap to Read ➤
IPL 2023: ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕತ್ವ ಯಾರ ಹೆಗಲಿಗೆ !
ಕಾರ್ ಅಪಘಾತದಲ್ಲಿ ಗಾಯಗೊಂಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಬ್ ಪಂತ್ ಐಪಿಎಲ್ನಿಂದ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ.
Shivam Muradimath
* ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ರಿಷಬ್ ಪಂತ್ ಮತ್ತೆ ಕ್ರಿಕೆಟ್ಗೆ ಮರಳಲು ಹಲವು ತಿಂಗಳು ಸಮಯಾವಕಾಶ ಬೇಕಾಗುತ್ತದೆ.
* ಈ ಹಿನ್ನೆಲೆಯಲ್ಲಿ 2023ರ ಐಪಿಎಲ್ನಿಂದ ಹೊರಗುಳಿಯುವುದು ಖಚಿತವಾಗಿದ್ದು ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಭಾರಿ ಹಿನ್ನಡೆ ಉಂಟುಮಾಡಿದೆ.
* ಪಂತ್ ಕನಿಷ್ಠ ಆರು ತಿಂಗಳು ಕ್ರಿಕೆಟ್ನಿಂದ ದೂರವಿರಲಿದ್ದು, ಡೆಲ್ಲಿ ತಂಡವು ಹೊಸ ನಾಯಕನ ಹುಡುಕಾಟದಲ್ಲಿದೆ.
* ಡೇವಿಡ್ ವಾರ್ನರ್, ಮನೀಶ್ ಪಾಂಡೆ, ಮಿಚೆಲ್ ಮಾರ್ಷ್ ಮತ್ತು ಪೃಥ್ವಿ ಶಾ ನಾಯಕತ್ವ ವಹಿಸುವ ಈ ರೇಸ್ನಲ್ಲಿದ್ದಾರೆ.
* ಹಲವು ಆಯ್ಕೆಯಗಳನ್ನು ಹೊಂದಿರುವ ಹೊರತಾಗಿಯೂ ಡೇವಿಡ್ ವಾರ್ನರ್ ನಾಯಕರಾಗಿ ಆಯ್ಕೆಯಾಗುವುದು ಬಹುತೇಕ ಖಚಿತ ಎನ್ನಲಾಗಿದೆ.
* ಕಳಪೆ ಫಾರ್ಮ್ ಕಾರಣದಿಂದಾಗಿ ಸನ್ರೈಸರ್ಸ್ ಹೈದರಾಬಾದ್ 2021ರಲ್ಲಿ ವಾರ್ನರ್ ಅವರನ್ನು ನಾಯಕತ್ವ ಸ್ಥಾನದಿಂದ ಕೆಳಗಿಳಿಸಿತು.
more stories