Tap to Read ➤

India vs South Africa T20I: ಮ್ಯಾಚ್‌ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ಮಾಹಿತಿ

ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಸೆಪ್ಟೆಂಬರ್ 28ರಿಂದ ಮೂರು ಪಂದ್ಯಗಳ ಟಿ20ಐ ಸರಣಿಯಲ್ಲಿ ಮುಖಾಮುಖಿಯಾಗಲಿದ್ದು, ಈ ಕುರಿತ ಮಾಹಿತಿ ಇಲ್ಲಿದೆ
Shivam
ಭಾರತ-ದಕ್ಷಿಣ ಆಫ್ರಿಕಾ ನಡುವಿನ ಟಿ20 ಸರಣಿ ಸೆ.28ರಿಂದ ಶುರುವಾಗಲಿದೆ.
ಸರಣಿಯ ಮೊದಲ ಪಂದ್ಯವು ತಿರುವನಂತಪುರದ ಗ್ರೀನ್​ಫೀಲ್ಡ್​ ಮೈದಾನದಲ್ಲಿ ನಡೆಯಲಿದೆ.
ಮೊದಲ ಪಂದ್ಯದ ಟಾಸ್ ಸಂಜೆ 6.30ಕ್ಕೆ ನಡೆಯಲಿದ್ದು, 7 ಗಂಟೆಗೆ ಮ್ಯಾಚ್‌ ಆರಂಭವಾಗಲಿದೆ.
ಈ ಸರಣಿಯ ಎಲ್ಲಾ ಪಂದ್ಯಗಳ ನೇರ ಪ್ರಸಾರ ಸ್ಟಾರ್ ಸ್ಪೋರ್ಟ್ಸ್ ಕನ್ನಡ ಸೇರಿದಂತೆ, ಸ್ಟಾರ್ ನೆಟ್​ವರ್ಕ್​​ ಚಾನೆಲ್​ಗಳಲ್ಲಿ ನೋಡಬಹುದು.
ಹಾಟ್​ಸ್ಟಾರ್ ಆ್ಯಪ್ ಮೂಲಕ ಲೈವ್ ಸ್ಟ್ರೀಮಿಂಗ್ ವೀಕ್ಷಿಸಬಹುದಾಗಿದೆ.
ಎರಡನೇ ಟಿ20i ಮ್ಯಾಚ್ ಗುವಾಹಟಿಯಲ್ಲಿ ನಡೆಯಲಿದೆ.
ಮೂರನೇ ಟಿ20i ಪಂದ್ಯ ಇಂದೋರ್‌ನಲ್ಲಿ ನಡೆಯಲಿದೆ.
ಭಾರತ ತಂಡದ ನಾಯಕತ್ವವನ್ನು ರೋಹಿತ್ ಶರ್ಮಾ ವಹಿಸಿಕೊಳ್ಳಲಿದ್ದಾರೆ.
ದಕ್ಷಿಣ ಆಫ್ರಿಕಾ ತಂಡದ ನಾಯಕತ್ವವನ್ನು ಟೆಂಬಾ ಬವುಮಾ ವಹಿಸಿಕೊಳ್ಳಲಿದ್ದಾರೆ.
Read more