Tap to Read ➤

ವಿರಾಟ್ ಟಿ20ಯಿಂದ ನಿವೃತ್ತಿ ಪಡೆದು, ಒಡಿಐನಲ್ಲಿ ತೊಡಗಿಸಿಕೊಳ್ಳಲಿ: ಅಖ್ತರ್

ರಾವಲ್ ಪಿಂಡಿ ಎಕ್ಸ್‌ಪ್ರೆಸ್‌ ಖ್ಯಾತಿಯ ಶೋಯೆಬ್ ಅಖ್ತರ್ ರನ್ ಮಷಿನ್ ವಿರಾಟ್ ಕೊಹ್ಲಿಗೆ ನೀಡಿರುವ ಸಲಹೆ ಕುರಿತು ತಿಳಿದುಕೊಳ್ಳಲು ಮುಂದಿನ ಸ್ಲೈಡ್ ನೋಡಿರಿ.
Shivam
ವಿರಾಟ್‌ ಕೊಹ್ಲಿ ಅವರಿಗೆ ಪಾಕ್‌ ಮಾಜಿ ವೇಗಿ ಶೋಯೆಬ್‌ ಅಖ್ತರ್‌ ಸಲಹೆಯೊಂದನ್ನು ನೀಡಿದ್ದಾರೆ.
ಈ ಕುರಿತು ಅಖ್ತರ್ ತಮ್ಮ ಅಧಿಕೃತ ಯೂಟ್ಯೂಬ್‌ ಚಾನೆಲ್‌ನಲ್ಲಿ ಮಾತನಾಡಿದ್ದಾರೆ.
ಕೊಹ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಿಂದ ನಿವೃತ್ತಿ ಪಡೆದುಕೊಳ್ಳಬೇಕೆಂದು ಆಗ್ರಹಿಸಿದ್ದು,
ತಮ್ಮ ಸಂಪೂರ್ಣ ಶಕ್ತಿಯನ್ನು ಟಿ20 ಕ್ರಿಕೆಟ್‌ಗೆ ಹಾಕುವುದು ಬೇಡ ಎಂದು ಹೇಳಿದ್ದಾರೆ.
ಇದೇ ಪ್ರಯತ್ನವನ್ನು ಒಡಿಐ ಕ್ರಿಕೆಟ್‌ನಲ್ಲಿ ಹಾಕಿದರೆ ಮೂರು ಶತಕ ಸಿಡಿಸಬಹುದು ಎಂದು ಅಖ್ತರ್‌ ಹೇಳಿದ್ದಾರೆ.
ಪಾಕಿಸ್ತಾನ ವಿರುದ್ದ ಪಂದ್ಯದಲ್ಲಿ ವಿರಾಟ್ 53 ಎಸೆತಗಳಲ್ಲಿ 82 ರನ್‌ ಬಾರಿಸಿದ್ದರು.
4 ಸಿಕ್ಸರ್ ಹಾಗೂ 6 ಬೌಂಡರಿಗಳೊಂದಿಗೆ ಅಜೇಯ 82ರನ್ ಗಳಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
Read more