Tap to Read ➤

ಕ್ಯಾಲೆಂಡರ್ ವರ್ಷದಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಬ್ಯಾಟರ್ಸ್‌

ಕ್ಯಾಲೆಂಡರ್ ವರ್ಷದಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ದಾಖಲೆ ಭಾರತದ ಸ್ಪೋಟಕ ಬ್ಯಾಟರ್‌ ಸೂರ್ಯಕುಮಾರ್ ಯಾದವ್ ಹೆಸರಿನಲ್ಲಿದ್ದು, ಇನ್ನುಳಿದ ಕ್ರಿಕೆಟಿಗರ ಕುರಿತ ಮಾಹಿತಿ ಇಲ್ಲಿದೆ.
Shivam
* 36 - ರೋವ್ಮನ್ ಪೊವೆಲ್ (ವೆಸ್ಟ್ ಇಂಡೀಸ್) - 2022
* 36 - ಕೆವಿನ್ ಒ'ಬ್ರೇನ್ (ಐರ್ಲೆಂಡ್) - 2019
* 37 - ಎವಿನ್ ಲೆವಿಸ್ (ವೆಸ್ಟ್ ಇಂಡೀಸ್) - 2021
* 38 - ಮುಹಮ್ಮದ್ ವಸೀಮ್ (ಯುಎಇ) - 2022
* 39 - ಟಿಪಿ ಉರಾ (ಉಗಾಂಡಾ) - 2022
* 41 - ಮಾರ್ಟಿನ್ ಗುಪ್ಟಿಲ್ (ನ್ಯೂಜಿಲೆಂಡ್) - 2021
* 42 - ಮೊಹಮ್ಮದ್ ರಿಜ್ವಾನ್ (ಪಾಕಿಸ್ತಾನ) - 2021
* 45 - ಸೂರ್ಯಕುಮಾರ್ ಯಾದವ್ (ಭಾರತ) - 2022
Read more