Shivakumar Muradimath       Dec 28, 2023

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಬಾರಿ ರೋಹಿತ್ ಶರ್ಮಾ ವಿಕೆಟ್ ಪಡೆದ ಟಾಪ್ ಬೌಲರ್ಸ್‌

#1 ಕಗಿಸೊ ರಬಾಡ  13 ಬಾರಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾ ಅವರ ವಿಕೆಟ್ ಪಡೆದಿದ್ದಾರೆ.

#2 ಟಿಮ್ ಸೌಥಿ  12 ಬಾರಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾ ಅವರ ವಿಕೆಟ್ ಪಡೆದಿದ್ದಾರೆ.

#3 ಏಂಜೆಲೋ ಮ್ಯಾಥ್ಯೂಸ್  10 ಬಾರಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾ ಅವರ ವಿಕೆಟ್ ಪಡೆದಿದ್ದಾರೆ.

#4 ನೇಥನ್ ಲಯಾನ್  9 ಬಾರಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾ ಅವರ ವಿಕೆಟ್ ಪಡೆದಿದ್ದಾರೆ.

#5 ಟ್ರೆಂಟ್ ಬೌಲ್ಟ್‌   8 ಬಾರಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾ ಅವರ ವಿಕೆಟ್ ಪಡೆದಿದ್ದಾರೆ.

#6 ಪ್ಯಾಟ್ ಕಮಿನ್ಸ್‌  7 ಬಾರಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾ ಅವರ ವಿಕೆಟ್ ಪಡೆದಿದ್ದಾರೆ.