Tap to Read ➤

T20iನಲ್ಲಿ ಅತಿ ವೇಗದ ಶತಕ ದಾಖಲಿಸಿದ ಭಾರತೀಯ ಕ್ರಿಕೆಟಿಗರು

ಈ ಪಟ್ಟಿಯಲ್ಲಿ ಭಾರತದ ನಾಯಕ ರೋಹಿತ್ ಶರ್ಮಾ ಅಗ್ರಸ್ಥಾನದಲ್ಲಿದ್ದು,ಇನ್ನುಳಿದ ಕ್ರಿಕೆಟಿಗರ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
Shivam
#6 ಸುರೇಶ್ ರೈನಾ
 2010ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ದ 59 ಎಸೆತಗಳಲ್ಲಿ ಶತಕ ಪೂರೈಸಿದ್ದರು.
#5 ದೀಪಕ್ ಹೂಡಾ
 2022ರಲ್ಲಿ ಐರ್ಲೆಂಡ್ ವಿರುದ್ದ 55 ಎಸೆತಗಳಲ್ಲಿ ಶತಕ ಪೂರೈಸಿದ್ದರು.
#4 ವಿರಾಟ್ ಕೊಹ್ಲಿ
2022ರಲ್ಲಿ ಅಫ್ಘಾನಿಸ್ತಾನದ ವಿರುದ್ದ 53 ಎಸೆತಗಳಲ್ಲಿ ಶತಕ ದಾಖಲಿಸಿದ್ದಾರೆ.
#3 ಸೂರ್ಯಕುಮಾರ್ ಯಾದವ್ 2022ರಲ್ಲಿ ಇಂಗ್ಲೆಂಡ್ ವಿರುದ್ದ 48 ಎಸೆತಗಳಲ್ಲಿ ಶತಕ ದಾಖಲಿಸಿದ್ದಾರೆ.
#2 ಕೆಎಲ್ ರಾಹುಲ್
 2015ರಲ್ಲಿ ವೆಸ್ಟ್‌ ಇಂಡೀಸ್ ವಿರುದ್ದ 46 ಎಸೆತಗಳಲ್ಲಿ ಶತಕ ಬಾರಿಸಿದ್ದರು.
#1 ರೋಹಿತ್ ಶರ್ಮಾ
 2017ರಲ್ಲಿ ಶ್ರೀಲಂಕಾ ವಿರುದ್ದ 35 ಎಸೆತಗಳಲ್ಲಿ ಶತಕ ದಾಖಲಿಸಿದ್ದರು.
More Stories