Tap to Read ➤

ಟಿ20 ವಿಶ್ವಕಪ್‌ನಲ್ಲಿ ನೂತನ ವಿಶ್ವ ದಾಖಲೆ ನಿರ್ಮಿಸಿದ ರೋಹಿತ್ ಶರ್ಮಾ !

ಭಾರತ ತಂಡದ ನಾಯಕ ರೋಹಿತ್ ಶರ್ಮಾ ಟಿ20 ವಿಶ್ವಕಪ್‌ನಲ್ಲಿ ನೂತನ ವಿಶ್ವ ದಾಖಲೆಯನ್ನು ನಿರ್ಮಿಸಿದ್ದು,ಈ ಕುರಿತ ಪೂರ್ಣ ಮಾಹಿತಿ ಇಲ್ಲಿದೆ.
Shivam
ಭಾರತ ತಂಡದ ನಾಯಕ ರೋಹಿತ್ ಶರ್ಮಾ ಟಿ20 ವಿಶ್ವಕಪ್‌ನಲ್ಲಿ ನೂತನ ದಾಖಲೆ ನಿರ್ಮಿಸಿದ್ದಾರೆ.
ವಿಶ್ವಕಪ್‌ ಟೂರ್ನಿಯಲ್ಲಿ 36ನೇ ಪಂದ್ಯವಾಡುವ ಮೂಲಕ ನೂತನ ಮೈಲುಗಲ್ಲು ತಲುಪಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ದ ಪಂದ್ಯವಾಡುವ ಮೂಲಕ ಈ ದಾಖಲೆ ನಿರ್ಮಿಸಿದ್ದಾರೆ.
ಈ ಪೂರ್ವದಲ್ಲಿ 35 ಪಂದ್ಯಗಳನ್ನಾಡುವ ಮೂಲಕ ತಿಲಕರತ್ನೆ ದಿಲ್ಷಾನ್ ದಾಖಲೆ ನಿರ್ಮಿಸಿದ್ದರು.
ಈಗ ರೋಹಿತ್ ಶರ್ಮಾ 36ನೇ ಪಂದ್ಯವಾಡುವ ಮೂಲಕ ನೂತನ ವಿಶ್ವ ದಾಖಲೆ ನಿರ್ಮಿಸಿದ್ದಾರೆ.
ಈ ವಿಶೇಷ ಸಾಧನೆಗೈದ ಭಾರತದ ಮೊದಲ ಕ್ರಿಕೆಟಿಗರಾಗಿದ್ದಾರೆ ರೋಹಿತ್ ಶರ್ಮಾ.
ಈ ವರೆಗೂ 36 ಪಂದ್ಯಗಳನ್ನಾಡಿರುವ ರೋಹಿತ್ ಶರ್ಮಾ 919ರನ್ ಗಳಿಸಿದ್ದಾರೆ.
Click here