Tap to Read ➤

ಸೂರ್ಯಕುಮಾರ್ ಯಾದವ್ ದಾಖಲೆ ಹಿಂದಿಕ್ಕಿದ ಶ್ರೇಯಸ್ ಅಯ್ಯರ್ !

2022 ರಲ್ಲಿ ಭಾರತದ ಪರವಾಗಿ ಎಲ್ಲ ಮಾದರಿಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಕೀರ್ತಿಗೆ ಶ್ರೇಯಸ್ ಅಯ್ಯರ್ ಭಾಜನರಾಗಿದ್ದಾರೆ.
Shivam Muradimath
ಭಾರತದ ಮದ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ವೃತ್ತಿ ಕ್ರಿಕೆಟ್‌ನಲ್ಲಿ ನೂತನ ಮೈಲಿಗಲ್ಲು ತಲುಪಿದ್ದಾರೆ.
ಬಾಂಗ್ಲಾದೇಶದ ವಿರುದ್ದದ ಟೆಸ್ಟ್‌ನಲ್ಲಿ ಶ್ರೇಯಸ್ ಅಯ್ಯರ್ ವಿಶೇಷವಾದ ಸಾಧನೆ ಮಾಡಿದ್ದಾರೆ.
ಶ್ರೇಯಸ್ ಅಯ್ಯರ್ 2022ರಲ್ಲಿ ಭಾರತದ ಪರ ಎಲ್ಲಾ ಮಾದರಿಯ ಕ್ರಿಕೆಟ್‌ನಲ್ಲಿ ಅಧಿಕ ರನ್ ಗಳಿಸಿದ ಕ್ರಿಕೆಟಿಗರಾಗಿದ್ದಾರೆ.
ಈ ಮೂಲಕ ಭಾರತದ ಸ್ಪೋಟಕ ಬ್ಯಾಟರ್ ಸೂರ್ಯಕುಮಾರ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.
ಪ್ರಸ್ತುತದಲ್ಲಿ ಶ್ರೇಯಸ್  ಅಯ್ಯರ್ 38 ಇನ್ನಿಂಗ್ಸ್‌ಗಳಲ್ಲಿ 1489 ರನ್‌ಗಳೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ.
ಸೂರ್ಯಕುಮಾರ್ ಯಾದವ್ 43 ಇನ್ನಿಂಗ್ಸ್‌ಗಳಲ್ಲಿ 1424 ರನ್ ಸಿಡಿಸುವ ಮೂಲಕ ಎರಡನೇ ಸ್ಥಾನದಲ್ಲಿದ್ದಾರೆ.
ರನ್ ಮಷಿನ್ ಖ್ಯಾತಿಯ ವಿರಾಟ್ ಕೊಹ್ಲಿ 39 ಇನ್ನಿಂಗ್ಸ್‌ಗಳಲ್ಲಿ 1304 ರನ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.
ವಿಕೆಟ್‌ಕೀಪರ್-ಬ್ಯಾಟರ್ ರಿಷಬ್ ಪಂತ್ 41 ಇನ್ನಿಂಗ್ಸ್‌ಗಳಲ್ಲಿ 1278 ರನ್ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ.
ನಾಯಕ ರೋಹಿತ್ ಶರ್ಮಾ 40 ಇನ್ನಿಂಗ್ಸ್‌ಗಳಲ್ಲಿ 995 ರನ್‌ಗಳೊಂದಿಗೆ ಐದನೇ ಸ್ಥಾನದಲ್ಲಿದ್ದಾರೆ.
Read more