Tap to Read ➤

ವೃತ್ತಿ ಕ್ರಿಕೆಟ್‌ನಿಂದ ಚಮಿಕಾ ಕರುಣಾರತ್ನೆಗೆ ಒಂದು ವರ್ಷ ನಿಷೇಧ!

ಶ್ರೀಲಂಕಾ ತಂಡದ ಆಲ್‌ರೌಂಡರ್ ಚಮಿಕಾ ಕರುಣಾರತ್ನೆಗೆ ಒಂದು ವರ್ಷ ಅಮಾನತು ಶಿಕ್ಷೆ ವಿಧಿಸಿದ ಶ್ರೀಲಂಕಾ ಕ್ರಿಕೆಟ್ ಮಂಡಳಿ.
Shivam
* ಶ್ರೀಲಂಕಾ ತಂಡದ ಆಲ್‌ರೌಂಡರ್ ಚಮಿಕಾ ಕರುಣಾರತ್ನೆಗೆ ಒಂದು ವರ್ಷ ನಿಷೇಧ ಹೇರಲಾಗಿದೆ.
* ಶ್ರೀಲಂಕಾ ಕ್ರಿಕೆಟ್‌ ಮಂಡಳಿಯ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ ಈ ನಿರ್ಧಾರ ಕೈಗೊಳ್ಳಲಾಗಿದೆ.
* ಮಂಡಳಿ ತನ್ನ ವಿರುದ್ಧ ಮಾಡಿದ ಎಲ್ಲಾ ಆರೋಪಗಳಿಗೆ ಕರುಣಾರತ್ನೆ ತಪ್ಪೊಪ್ಪಿಕೊಂಡಿದ್ದಾರೆ.
* ನಿಷೇಧ ಮಾತ್ರವಲ್ಲದೇ 5,000 ಡಾಲರ್ ದಂಡವನ್ನೂ ವಿಧಿಸಲಾಗಿದೆ ಎಂದು ಶ್ರೀಲಂಕಾ ಕ್ರಿಕೆಟ್ ಮಂಡಳಿ ತಿಳಿಸಿದೆ.
* ಚಮಿಕಾ ಕರುಣಾರತ್ನೆ ಯಾವ ನಿಯಮ ಉಲ್ಲಂಘಿಸಿದ್ದಾರೆ ಎಂಬುದನ್ನು ಶ್ರೀಲಂಕಾ ಕ್ರಿಕೆಟ್ ಮಂಡಳಿ ಸ್ಪಷ್ಟಪಡಿಸಿಲ್ಲ.
* ಈ ಕಾರಣದಿಂದಾಗಿ ಮುಂಬರುವ ಅಫ್ಘಾನಿಸ್ತಾನದ ಸರಣಿಗಾಗಿ ಚಮಿಕಾ ಅವರನ್ನು ತಂಡದಿಂದ ಕೈಬಿಡಲಾಗಿದೆ.
More Stories