Tap to Read ➤

ಒಂದೇ ಓವರ್‌ನಲ್ಲಿ ಏಳು ಸಿಕ್ಸರ್ ಬಾರಿಸಿದ ರುತುರಾಜ್ ಗಾಯಕ್ವಾಡ್ !

2022ರ ವಿಜಯ್ ಹಜಾರೆ ಟೂರ್ನಿಯಲ್ಲಿ ಗಾಯಕ್ವಾಡ್ ನೂತನ ವಿಶ್ವದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.
Shivam
ವಿಜಯ್ ಹಜಾರೆ ಟೂರ್ನಿಯಲ್ಲಿ ಮಹಾರಾಷ್ಟ್ರ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ವಿಶ್ವದಾಖಲೆ ನಿರ್ಮಿಸಿದ್ದಾರೆ.
ಒಂದೇ ಓವರ್‌ನಲ್ಲಿನ ಏಳು ಸಿಕ್ಸರ್ ಬಾರಿಸುವ ಮೂಲಕ ವಿಶ್ವದಾಖಲೆಯೊಂದನ್ನು ಗಾಯಕ್ವಾಡ್ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.
ಉತ್ತರ ಪ್ರದೇಶದ ವಿರುದ್ದ ಪಂದ್ಯದಲ್ಲಿ ಗಾಯಕ್ವಾಡ್ 159 ಎಸೆತಗಳಲ್ಲಿ ಅಜೇಯ 220 ರನ್‌ ಕಲೆಹಾಕಿದರು.
ಯುಪಿಯ ಬೌಲರ್‌ ಶಿವ ಸಿಂಗ್‌ ಬೌಲಿಂಗ್‌ನಲ್ಲಿ ನೋ ಬಾಲ್‌ ಎಸೆತ ಸೇರಿದಂತೆ 6 ಎಸೆತಗಳನ್ನು ಬೌಂಡರಿಯಿಂದಾಚೆಗೆ ದಾಟಿಸಿದರು.
ಒಟ್ಟು ಆರು ಎಸೆತಗಳಲ್ಲಿ 43 ರನ್‌ ಬಾರಿಸುವ ಮೂಲಕ ನೂತನ ವಿಶ್ವದಾಖಲೆಯನ್ನು ನಿರ್ಮಿಸಿದ್ದಾರೆ.
ಗಾಯಕ್ವಾಡ್ ಅಜೇಯ 220 ರನ್‌ಗಳ ನೆರವಿನಿಂದ ತಂಡ ನಿಗದಿತ 50 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 330 ರನ್ ಕಲೆಹಾಕಿತು.
Know more