Tap to Read ➤

ಒಂದು ಶತಕಕ್ಕೆ 1021 ದಿನ ಸಂಘರ್ಷ ನಡೆಸಿದ್ದ ರನ್ ಮಷಿನ್ ವಿರಾಟ್ !

ಭಾರತದ ಮಾಜಿ ನಾಯಕ ವಿರಾಟ್‌ ಕೊಹ್ಲಿ ಅಫ್ಘಾನಿಸ್ತಾನದ ವಿರುದ್ದ ಭರ್ಜರಿ ಬ್ಯಾಟಿಂಗ್ ಪ್ರದರ್ಶನದ ಮೂಲಕ ಹಲವಾರು ದಾಖಲೆಗಳನ್ನು ಸರಿಗಟ್ಟಿದ್ದು ಅವುಗಳ ಮಾಹಿತಿ ಇಲ್ಲಿದೆ.
Shivam
ವಿರಾಟ್‌ ಕೊಹ್ಲಿಗೆ ಏಷ್ಯಾಕಪ್‌ನ ಅಫ್ಘಾನಿಸ್ತಾನ ವಿರುದ್ದ ಪಂದ್ಯ ಅವಿಸ್ಮರಣೀಯವಾಗಿದೆ.
ಈ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್ ಮೂಲಕ 61 ಎಸೆತಗಳಲ್ಲಿ ಅಜೇಯ 122 ರನ್ ಕಲೆಹಾಕಿದ್ದಾರೆ.
ಈ ಮೂಲಕ 71ನೇ ಅಂತರಾಷ್ಟ್ರೀಯ ಶತಕ ದಾಖಲಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಶತಕ ವಿರಾಟ್‌ ಕೊಹ್ಲಿ ಅವರ ಚೊಚ್ಚಲ ಟಿ20 ಅಂತರಾಷ್ಟ್ರೀಯ ಶತಕವಾಗಿದೆ.
2019ರಲ್ಲಿ ಕೊನೆಯ ಅಂತರಾಷ್ಟ್ರೀಯ ಶತಕ ದಾಖಲಿಸಿದ್ದ ವಿರಾಟ್ ಸುಮಾರು ಮೂರು ವರ್ಷಗಳ ಬಳಿಕ ಅಂತರಾಷ್ಟ್ರೀಯ ಶತಕ ದಾಖಲಿಸಿದ್ದಾರೆ
ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕಗಳಿಸಿದ ಮೂರನೇ ಆಟಗಾರರಾಗಿದ್ದಾರೆ.
ವಿರಾಟ್ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 195 ಬಾರಿ 50 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ.
ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 264 ಬಾರಿ 50 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ.
more stories