Tap to Read ➤

ಕ್ರಿಕೆಟ್‌ನಲ್ಲಿ ನೂತನ ಮೈಲಿಗಲ್ಲು ತಲುಪಿದ ರನ್ ಮಷಿನ್ ವಿರಾಟ್‌ ಕೊಹ್ಲಿ

ಭಾರತದ ಮಾಜಿ ನಾಯಕ ವಿರಾಟ್‌ ಕೊಹ್ಲಿ ಆಸ್ಟ್ರೇಲಿಯಾ ವಿರುದ್ದದ ಪಂದ್ಯದಲ್ಲಿ ನೂತನ ದಾಖಲೆ ನಿರ್ಮಿಸಿದ್ದಾರೆ.
Shivam
ರಾಹುಲ್ ದ್ರಾವಿಡ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ ವಿರಾಟ್ ಕೊಹ್ಲಿ
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಹೆಚ್ಚು ರನ್ ಗಳಿಸಿದ ಎರಡನೇ ಆಟಗಾರರಾಗಿದ್ದಾರೆ ವಿರಾಟ್‌
ಆಸ್ಟ್ರೇಲಿಯಾ ವಿರುದ್ದದ ಪಂದ್ಯದಲ್ಲಿ 37 ಎಸೆತಗಳಲ್ಲಿ 63ರನ್ ಬಾರಿಸುವ ಮೂಲಕ ಈ ಮೈಲುಗಲ್ಲು ತಲುಪಿದರು.
ರಾಹುಲ್ ದ್ರಾವಿಡ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 24064 ರನ್‌ ಗಳಿಸಿದ್ದಾರೆ.
ಕೊಹ್ಲಿ 24,078 ರನ್‌ ಗಳಿಸುವ ಮೂಲಕ ವಿರಾಟ್ ಕೊಹ್ಲಿ ರಾಹುಲ್ ದ್ರಾವಿಡ್‌ರನ್ನು ಹಿಂದಿಕ್ಕಿದರು.
ಸಚಿನ್ ತೆಂಡೂಲ್ಕರ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 34,357ರನ್ ಗಳಿಸಿ ಅಗ್ರಸ್ಥಾನದಲ್ಲಿದ್ದಾರೆ.
ಸಚಿನ್‌ ತೆಂಡೂಲ್ಕರ್‌ ದಾಖಲೆ ಮುರಿಯಲು ವಿರಾಟ್‌ 10 ಸಾವಿರಕ್ಕೂ ಹೆಚ್ಚು ರನ್‌ ಗಳಿಸಬೇಕಿದೆ.
more stories